ಏ-13-2021,www.truemediakannada..in-ಕೋವಿಡ್ ಸಂಬಂಧಿಸಿದಂತೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ವಿಪಕ್ಷದವರ ಜೊತೆ ಸಭೆ ಮಾಡಿ, ಅವರ ಸಲಹೆಯನ್ನು ಪಡೆಯುತ್ತೇವೆ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ, ಹಾಗೂ ಏನೇಯಾಗಲಿ ಜನ ಸಹಕಾರ ನೀಡಬೇಕು ಎಂದು ಸಿಎಂ ಮನವಿ ಮಾಡಿದರು.
ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
