ಏ-14-2021, www.truemediakannada.in-ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 130 ನೇ ಜಯಂತಿಯನ್ನು ಕೊಕ್ಕನೂರು ಗ್ರಾಮದ ಎ ಕೆ ಕಾಲೋನಿಯಲ್ಲಿ ಸರಳವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಬಿ ಜೆ ಪಿ ಗ್ರಾಮಾಂತರ ಅಧ್ಯಕ್ಷರಾದ ನಿಂಗರಾಜ್, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನಿಂಗನಗೌಡ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಹದೇವಪ್ಪ ಹೆಚ್, ಕವಿತ ನಾಗರಾಜ್, ಹನುಮಂತಪ್ಪ ಕರುಳ್ಳಿ, ಮಾಜಿ ಗ್ರಾಮ ಪಂಚಾಯ್ತಿ ಸದಸ್ಯರಾದ ಬಸವರಾಜಪ್ಪ ಬೆಳ್ಳೂಡಿ, ಶ್ರೀಕಾಂತ್ ಆರ್. ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ಸಾಮಾಜಿಕ ಜಾಗೃತಿ ವೇದಿಕೆ ಕೊಕ್ಕನೂರು ಘಟಕದ ಸದಸ್ಯರು,ಹಾಗೂ ಗ್ರಾಮದ ಅಂಬೇಡ್ಕರ್ ಯುವಕರ ಸಂಘದವರು, ಗ್ರಾಮಸ್ಥರು, ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿ ಸಿಹಿ ಹಂಚುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.
ಹರಿಹರ ತಾಲೂಕು ಕೊಕ್ಕನೂರು ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 130 ನೇ ಜಯಂತಿ ಆಚರಣೆ
