April 24, www.truemediakannada.in, ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ, ಇಂದು ಜಿಲ್ಲೆಯಲ್ಲಿ 254 ಕೇಸ್ ಗಳು ಪತ್ತೆಯಾಗಿದೆ. ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದಲ್ಲಿಯೇ 185 ಪ್ರಕರಣಗಳು ಪತ್ತೆಯಾಗಿವೆ.
ಸೋಂಕಿತರ ಸಂಖ್ಯೆ 24,613ಕ್ಕೆ ಏರಿಕೆಯಾಗಿದೆ. ಇಂದು 121 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್, ಇದುವರೆಗೆ 22,950 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 266 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 1397ಸಕ್ರಿಯ ಕೇಸ್ಗಳಿವೆ.
