ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50 ರಿಯಾಯಿತಿ

ದಾವಣಗೆರೆ; ಜುಲೈ.06 True Media Kannada : ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಗಳಿಗೆ ವಿಧಿಸಲಾದ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ನೀಡಿ ಸರ್ಕಾರ ಆದೇಶಿಸಿದೆ.
ಫೆಬ್ರವರಿ 11ರ ರೊಳಗೆ ದಾಖಲಾದ ಪ್ರಕರಣಗಳು ಹಾಗೂ ಸೆಪ್ಟಂಬರ್ 9ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ ಕರಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *