ದಾವಣಗೆರೆ ಜಿಲ್ಲಾ ಪೊಲೀಸ್ ರಸ್ತೆ ಸುರಕ್ಷಾ ಸಪ್ತಾಹ 2024 ರ ಅಂಗವಾಗಿ ದಾವಣಗೆರೆ ನಗರದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆ ಅಪ್ರಾಪ್ತ ವಯಸ್ಸಿನ ಚಾಲಕರ ಪೋಷಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು Addl SP ಶ್ರೀ ವಿಜಯಕುಮಾರ್ ಎಂ ಸಂತೋಷ್ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಪೊಲೀಸ್ ರಸ್ತೆ ಸುರಕ್ಷಾ ಸಪ್ತಾಹ
