Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

July 4, 2020 6 years ago 1 min read

ದಾವಣಗೆರೆ ಜು.04-ಶನಿವಾರ ಬಿರೂರು-ಸಮ್ಮಸಗಿ ರಸ್ತೆಯ ಬದಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂ ಆರೋಗ್ಯ ಮತ್ತು ಕುಟುಂಬ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು.
ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಓ ಪದ್ಮಾ ಬಸವಂತಪ್ಪ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪೂರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಮತ್ತಿತರರು ಇದ್ದರು

Share: