Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ದಾವಣಗೆರೆ ಜಿಲ್ಲೆಯಲ್ಲಿ ಇಂದು 06 ಕೊರೊನಾ ಪಾಸಿಟಿವ್, 01 ಸಾವು

July 7, 2020 6 years ago 1 min read

ದಾವಣಗೆರೆ ಜು.07 ದಾವಣಗೆರೆ ಜಿಲ್ಲೆಯಲ್ಲಿ ಇಂದು 06 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ. ರೋಗಿ ಸಂಖ್ಯೆ- 25825 65 ವರ್ಷದ ವೃದ್ದ, ರೋಗಿ ಸಂಖ್ಯೆ-25826 46 ವರ್ಷದ ಪುರುಷ ಇವರು ಐಎಲ್‍ಐ ಕೇಸ್ ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆ-25827 43 ವರ್ಷದ ಪುರುಷ ಇವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ರೋಗಿ ಸಂಖ್ಯೆ-25828 62 ವರ್ಷದ ವೃದ್ಧೆ ಇವರು ಹೊರ ರಾಜ್ಯ ತಮಿಳುನಾಡಿಗೆ ಹೋಗಿ ಬಂದಿರುವ ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆ-25829 48 ವರ್ಷದ ಪುರುಷ, ರೋಗಿ ಸಂಖ್ಯೆ-25830 55 ವರ್ಷದ ಪುರುಷ ಇವರು ತೀವ್ರ ಉಸಿರಾಟದ ತೊಂದರೆ (ಸಾರಿ ಕೇಸ್) ಹಿನ್ನೆಲೆ ಹೊಂದಿದ್ದಾರೆ.
ರೋಗಿ ಸಂಖ್ಯೆ- 25830 55 ವರ್ಷದ ಪುರುಷ ಇವರು ತೀವ್ರ ಉಸಿರಾಟದ ತೊಂದರೆ (ಸಾರಿ ಕೇಸ್) ಹೊಂದಿದ್ದು, ಮರಣ ಹೊಂದಿರುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 365 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 311 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ. 13 ಸಾವು ಸಂಭವಿಸಿದ್ದು, ಪ್ರಸ್ತುತ 41 ಸಕ್ರಿಯ ಪ್ರಕರಣಗಳು ಇವೆ.

Share: