Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

April 19, 2021 6 years ago 1 min read

ಏ-19-2021, www.truemediakannada.in, ದಾವಣಗೆರೆ,ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು
ಏ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9.30ಕ್ಕೆ ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್)ಕ್ಕೆ ಆಗಮಿಸುವರು. ನಂತರ ಬೆ. 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮತ್ತು ಜಿಲ್ಲೆಯ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಚರ್ಚೆ ನಡೆಸುವರು.
ಸಚಿವರು ಅದೇ ದಿನ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Share: