Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಸರ್ಕಾರದ ಆದೇಶವನ್ನು ದಿಕ್ಕರಿಸಿ ವ್ಯಾಪಾರ ವಹಿವಾಟು, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ- ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ

May 1, 2021 5 years ago 1 min read

May 01, www.truemediakannada.in ಹರಿಹರ, ಬೆಳ್ಳಂಬೆಳಿಗ್ಗೆನೆ ಹರಿಹರ ನಗರಕ್ಕೆ ಶಾಕ್ ಕೊಟ್ಟ ತಹಶಿಲ್ದಾರರಾದ ಕೆ.ಬಿ.ರಾಮಚಂದ್ರಪ್ಪನವರು.

ಸರ್ಕಾರದ ಆದೇಶವನ್ನು ದಿಕ್ಕರಿಸಿ ವ್ಯಾಪಾರ ವಹಿವಾಟು ಮಾಡಿದರೇ ಅಂತಹ ಅಂಗಡಿಗಳನ್ನು ಸೀಜ್ ಮಾಡುತ್ತೇವೆಂದು ಖಡಕ್ ಎಚ್ಚರಿಕೆ ನೀಡಿದರು, ಬೆಳಿಗ್ಗೆ ಏಳು ಗಂಟೆಯಿಂದಲೆ ಕಾರ್ಯಪ್ರವೃತ್ತರಾದ ತಾಲ್ಲೂಕು ಆಡಳಿತ, ನಗರಸಭೆ, ಪೋಲಿಸ್ ಇಲಾಖೆಯ ಸಿಬ್ಬಂದಿ. ಅನಗತ್ಯವಾಗಿ ಓಡಾಡುತ್ತಿರುವವರಿಗೆ ಹಾಗೂ ಅನಾವಶ್ಯಕವಾಗಿ ತೆರೆದಿದ್ದ ಅಂಗಡಿ ಮುಂಗಟ್ಟುಗಳಿಗೆ ದಂಡದ ರೂಪದಲ್ಲಿ ಬುದ್ದಿ ಹೇಳಿದ ಪೌರಾಯುಕ್ತೆ ಲಕ್ಷ್ಮೀ, ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಒಂದು ಸ್ಥಳ ನಿಗದಿ ಮಾಡಲಾಗಿದೆ,ಆ ಸ್ಥಳದಲ್ಲಿಯೇ ಮಾರಾಟ ಮಾಡಿ ಇಲ್ಲವಾದಲ್ಲಿ ದಂಡ ಹಾಕಲಾಗುವುದು ಎಂದು ಆರೋಗ್ಯ ನಿರೀಕ್ಷಕ ಸಂತೋಷ್ ನಾಯ್ಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಸಿಬ್ಬಂದಿ ಕೂಡ ಹೆಚ್ಚಿನ ಶ್ರಮವಹಿಸಿ ಜನದಟ್ಟಣೆಯನ್ನು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾದರು…

Share: