Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Shivamogga News

ಸಾಗರ: ಲೋಕಾಯುಕ್ತ ಕುಂದು-ಕೊರತೆ ಸಭೆ

July 6, 2023 3 years ago 1 min read
ಶಿವಮೊಗ್ಗ, ಜುಲೈ 06 True Media Kannada: ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜುಲೈ 12 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಾಗರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
Share:

More in Shivamogga News

View More →

Leave a Reply

Your email address will not be published. Required fields are marked *