Friday, 16 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ವಿಜಯೇಂದ್ರ BJP ಅಧ್ಯಕ್ಷರಾಗಿರೋದು ವಂಶಪಾರಂಪರ್ಯ ರಾಜಕಾರಣವಲ್ಲ-ಪ್ರಹ್ಲಾದ್ ಜೋಶಿ

November 13, 2023 3 years ago 1 min read

ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ ನಾವು ಪಕ್ಷವನ್ನು ಗಟ್ಟಿಗೊಳಿಸುತ್ತೇವೆ, ಮೋದಿಯವರು ದೇಶಕ್ಕೆ ಮಾಡಿರುವ ಕೆಲಸ, ಜನ ಕಲ್ಯಾಣ ಕಾರ್ಯಗಳಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇನೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಜಯೇಂದ್ರ ನೇತೃತ್ವದಲ್ಲಿ ನಾವೆಲ್ಲಾ ಒಂದಾಗಿ ಕೆಲಸ ಮಾಡುತ್ತೇವೆ. ಯಡಿಯೂರಪ್ಪ ಲಿಂಗಾಯತರಿಗೆ ಮಾತ್ರವಲ್ಲ, ಎಲ್ಲ ಜನಾಂಗದ ನಾಯಕರು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದರಲ್ಲದೇ, ಯಡಿಯೂರಪ್ಪ ಪಕ್ಷಾತೀತ ನಾಯಕ, ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅಭಿನಂಧಿಸುತ್ತೇನೆ.

Share: