Friday, 16 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Harihar News

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಸರ್ಕಾರಿ ಮಾರ್ಕಂಡೇಶ್ವರ ಪ್ರೌಢ ಶಾಲೆಯಲ್ಲಿ ಕಳ್ಳತನ

November 13, 2023 3 years ago 1 min read

ಬೀಗ ಮುರಿದ ಕಳ್ಳರು ಒಳಗೆ ನುಗ್ಗಿದ್ದಾರೆ. ದಾಸೋಹ ಕೋಣೆಗೆ ನುಗ್ಗಿ 14 ಚೀಲ ಅಕ್ಕಿ, 3 ಬೆಳೆಯ ಚೀಲ ಕಳ್ಳತನ ಮಾಡಿದ್ದಾರೆ,   ಈ ವೇಳೆ ಸಿಸಿ ಕ್ಯಾಮರಾ ಒಡೆದು ಸಾಕ್ಷಿ ನಾಶ ಮಾಡಿದ್ದಾರೆ. ಸ್ಥಳಕ್ಕೆ ಶಿಕ್ಷಕ ಸಿಬ್ಬಂದಿ ಹಾಗೂ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ. ಕುಮಾರಪಟ್ಟಣಂ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಇದೇ ರೀತಿ ಸರ್ಕಾರಿ ಶಾಲೆಗಳಲ್ಲಿ ಕಳೆದ ಹಲವಾರು ದಿನಗಳಿಂದ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ. 

Share: