Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Davanagere News

ದಿನಪತ್ರಿಕೆ ವಿತರಕರಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಯುವ ಪತ್ರಕರ್ತ ಶಕೀಲ್ ಅಹ್ಮದ್ ರವರ ಕಛೇರಿಯಲ್ಲಿ ಉಚಿತ ಆನ್ಲೈನ್ ಅರ್ಜಿ ಸಲ್ಲಿಸಲಾಗುವುದು

January 1, 2024 3 years ago 1 min read

ದಾವಣಗೆರೆ, ಡಿ.30 ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ದಿನಪತ್ರಿಕೆ ವಿತರಣಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟಲ್‍ನಲ್ಲಿ & ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಹರಿಹರದ ದೇವಸ್ಥಾನದ ರಸ್ತೆಯಲ್ಲಿರುವ ಯುವ ಪತ್ರಕರ್ತ ಶಕೀಲ್ ಅಹ್ಮದ್ ರವರ ಕಛೇರಿಯಲ್ಲಿ ಉಚಿತ ಆನ್ಲೈನ್ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ ಸೂಕ್ತ ದಾಖಲೆಯೋಂದಿಗೆ ಬಂದು ಅರ್ಜಿಯನ್ನು ಸಲ್ಲಿಸಬಹುದು ಶಕೀಲ್ ಅಹ್ಮದ್ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಅಧಿಕಾರಿಗಳು, ಹಾಗೂ ಕಾರ್ಮಿಕ ನಿರೀಕ್ಷಕರು, ಹರಿಹರ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ ಹಾಗೂ ಜಗಳೂರು ವೃತ್ತ ಕಾರ್ಮಿಕ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.

 

Share: