Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಚಿರತೆ ದಾಳಿ , ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ

September 8, 2026 1 month ago 1 min read

ದಾವಣಗೆರೆ True Media Kannada: ಇಲ್ಲಿನ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪಘಾತದಲ್ಲಿ

ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ, ಏಕಾಏಕಿ ಚಿರತೆ ಅವರ ಮೇಲೆ ದಾಳಿ ನಡೆಸಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸೋಮವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಚಿರತೆಯ ದಾಳಿಯಲ್ಲಿ ಗಾಯಗೊಂಡ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ

ದಾಖಲಿಸಲಾಗಿದೆ. ಘಟನೆಯ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.

Share: