Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Sports

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

September 28, 2026 3 weeks ago 1 min read

True Media Kannada: ಶಿಕ್ಷಣ ತರಬೇತಿ ಅವಧಿಗೊಳಪಟ್ಟಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿಶೇಷವಾಗಿ ವಿಜೇತರಾಗಿ ವಿಭಿನ್ನ ಮಟ್ಟಕ್ಕೆ ಆಯ್ಕೆಯಾದರು.

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪಗೋಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿಯರು ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲ್ಲೂಕಿನ ತಂಡವನ್ನು ಸೋಲಿಸಿ, ವಿಭಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಸಿಂಗಲ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ಜಯ ಗಳಿಸಿದ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿನಿಯರಾದ ಪ್ರಾರ್ಥನಾ ಜಿ.ಎಂ, ಮಹೇಶ್ವರಿ ಹೆಚ್.ಡಿ, ಪಲ್ಲವಿ ಎಲ್., ನಿಶಾ ಎಂ ಹಾಗೂ ಶ್ರುತಿ ಅವರು ವಿಜೇತ ತಂಡದಲ್ಲಿದ್ದರು.

Share: