ದಾವಣಗೆರೆ ಜು.03-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರು ಮತ್ತು ಚಿತ್ರದುಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮಲು ಇವರು ಜು.4 ರ ಬೆಳಿಗ್ಗೆ 9 ಗಂಟೆಗೆ ಬಳ್ಳಾರಿಯಿಂದ ಹೊರಟು ದಾವಣಗೆರೆಗೆ ಆಗಮಿಸಿ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‍ಹೆಚ್‍ಎಂ) ಯೋಜನೆಯಡಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯಿಂದ ಬಳ್ಳಾರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.
ಆರೋಗ್ಯ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
