ದಾವಣಗೆರೆ ಜು.30, ಜುಲೈ 30 ರಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕುರಿತು ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲು 2020-21ನೇ ಸಾಲಿನ ವಾರ್ಷಿಕ ಮೀನುಗಾರಿಕೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಯಿತು.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕುರಿತು ಜಿಲ್ಲಾ ಸಮಿತಿ ಸಭೆ
