Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
ದಾವಣಗೆರೆ

ಡಿವಿಜಿ ಜಿ.ಪಂ ಗೆ ನೂತನ ಸಿಇಓ ಸಾಹಿತ್ಯ ಎಂ ಅಲದಕಟ್ಟಿ

September 8, 2026 1 month ago 1 min read

ದಾವಣಗೆರೆ True Media Kannda ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಹಿತ್ಯಾ ಎಂ. ಅಲದಕಟ್ಟಿ ಅವರು ಇಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

2022ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಸಾಹಿತ್ಯಾ ಎಂ. ಅಲದಕಟ್ಟಿ ಅವರು, ಇಂದು ಅಧಿಕೃತವಾಗಿ ತಮ್ಮ ನೂತನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಜಿಲ್ಲೆಯ ಗ್ರಾಮೀಣಾಭಿವೃದ್ಧಿ, ಸರ್ಕಾರಿ ಯೋಜನೆಗಳ ಅನುಷ್ಠಾನ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

ನೂತನ ಸಿಇಒ ಸಾಹಿತ್ಯಾ ಎಂ. ಅಲದಕಟ್ಟಿ ಅವರಿಗೆ True Media Kannada ವತಿಯಿಂದ ಹಾರ್ದಿಕ ಅಭಿನಂದನೆಗಳು.

Share: